ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)
★ ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ ( ISRO - Indian Space Research Organisation).
★ ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ.
★ ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ) , ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
★ ಇಸ್ರೋ ದ ಮುಖ್ಯ ಉದ್ದೇಶ ಅಂತರಿಕ್ಷ ತಂತ್ರಜ್ಞಾನದ ಸಂಶೋಧನೆ ಮತ್ತು ಭಾರತಕ್ಕೆ ಉಪಯೋಗವಾಗುವಂತೆ ಅವುಗಳ ಅಭಿವೃದ್ಧಿ.
★ ಇಸ್ರೋ ಸಂಸ್ಥೆ ಉಪಗ್ರಹಗಳನ್ನಲ್ಲದೇ ಉಪಗ್ರಹ ವಾಹಕ ಗಳನ್ನೂ ತಯಾರಿಸುತ್ತದೆ.
ಸ್ಥಾಪನೆ : 15 ಆಗಸ್ಟ್ 1969
★ (೧೯೬೨ ರಲ್ಲಿ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಸಂಶೋಧನಾ ಸಮಿತಿ) ಎಂದಾಗಿತ್ತು.
★ ಕೇಂದ್ರ ಕಚೇರಿ ಬೆಂಗಳೂರು,
★ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ, ಶ್ರೀಹರಿಕೋಟ ಆಂಧ್ರಪ್ರದೇಶ
★ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ, ತಿರುವನಂತಪುರ ಕೇರಳ
Motto: ಮಾನವಕುಲದ ಸೇವೆಯಲ್ಲಿ ಬಾಹ್ಯಾಕಾಶ ತಂತ್ರಜ್ಞಾನ.
★ಪ್ರಸ್ತುತ ಅಧ್ಯಕ್ಷರು : ಡಾ. ಕೆ. ಸಿವನ್